Close

ಪ್ರಕಟಣೆ

ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಉಪನಿರ್ದೇಶಕರು (ಗ್ರಾ.ಕೈ) ಜಿಲ್ಲಾ ಪಂಚಾಯತ ಬೀದರ್ ಕಛೇರಿಯಿಂದ 2026-27 ನೇ ಸಾಲಿನ ಗ್ರಾಮೀಣ ಪ್ರದೇಶದ ಮಹಿಳೆಯರಿಗಾಗಿ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ.

2026-27 ನೇ ಸಾಲಿನ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶದ ಹೊಲಿಗೆ ತರಬೇತಿ ಹೊಂದಿರುವ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಬೇಕಾಗಿದ್ದರಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪಿಡಿಓ ಪ್ರಮಾಣಪತ್ರದ ನಮೂನೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

10/09/2026 18/09/2026 ನೋಟ
ಮೀನುಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್ ಬೀದರ್‌ನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ (ಮೀನುಗಾರಿಕೆ ಸಲಕರಣೆ ಕಿಟ್‌ಗಳು ಮತ್ತು ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಸಬ್ಸಿಡಿ ವಿತರಣೆ) ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ. 2026-27

ಮೀನುಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್ ಬೀದರ್‌ನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ (ಮೀನುಗಾರಿಕೆ ಸಲಕರಣೆ ಕಿಟ್‌ಗಳು ಮತ್ತು ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಸಬ್ಸಿಡಿ ವಿತರಣೆ) ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ. 2026-27

ಪಿಡಿಓ ಪ್ರಮಾಣಪತ್ರದ ನಮೂನೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

10/08/2026 18/08/2026 ನೋಟ
ಬೀದರ್ ಮಹಾನಗರ ಪಾಲಿಕೆ ಮತ್ತು ನಗರಸಭೆ ಬಸವಕಲ್ಯಾಣ ಪೌರಕಾರ್ಮಿಕ ನೇರ ಪಾವತಿ ಅಡಿಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿಮಾಡುವ ಕುರಿತು

ಬೀದರ್ ಮಹಾನಗರ ಪಾಲಿಕೆ ಮತ್ತು ನಗರಸಭೆ ಬಸವಕಲ್ಯಾಣ ಪೌರಕಾರ್ಮಿಕ ನೇರ ಪಾವತಿ ಅಡಿಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿಮಾಡುವ ಕುರಿತು ಆನ್ಲೈನ್ ಅರ್ಜಿ ಆವಾಹನ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

18/07/2026 10/08/2026 ನೋಟ